Versions
KNV ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
ERVKN ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು.