Bible Versions
Bible Books

Revelation 6:10 (KNV) Kannadam Old BSI Version

Versions

KNV   ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ERVKN   ಆತ್ಮಗಳು, “ಪವಿತ್ರನಾದ ಮತ್ತು ಸತ್ಯವಂತನಾದ ಪ್ರಭುವೇ, ನಮ್ಮನ್ನು ಕೊಂದ ಜನರಿಗೆ ತೀರ್ಪು ನೀಡಲು ಮತ್ತು ಅವರನ್ನು ದಂಡಿಸಲು ನೀನು ಎಷ್ಟು ಕಾಲ ತೆಗೆದುಕೊಳ್ಳುವೆ?” ಎಂದು ಗಟ್ಟಿಯಾದ ಧ್ವನಿಯಲ್ಲಿ ಕೂಗಿದವು.
IRVKN   ಅವರು, “ಸರ್ವಶಕ್ತನಾದ ಕರ್ತನೇ, § ಪ್ರಕ 3:7. ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ * ಪ್ರಕ 3:10. ಭೂಲೋಕ ನಿವಾಸಿಗಳಿಗೆ ನೀನು ಕೀರ್ತ 94:3; ಜೆಕ. 1:12 ಇನ್ನೆಷ್ಟು ಸಮಯ ಕೀರ್ತ 79:10; 119:84; ಲೂಕ 18:7, 8: ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us