Bible Versions
Bible Books

Romans 14:18 (KNV) Kannadam Old BSI Version

Versions

KNV   ಕ್ರಿಸ್ತನ ಸೇವೆಯನ್ನು ಮಾಡುವವನು ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
ERVKN   ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.
IRVKN   ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us