Versions
KNV ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
ERVKN ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ.
IRVKN † ಯಾಕೋಬ 4:12 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.