Bible Versions
Bible Books

Romans 1:21 (KNV) Kannadam Old BSI Version

Versions

KNV   ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
ERVKN   ಜನರು ದೇವರನ್ನು ತಿಳಿದಿದ್ದರೂ ದೇವರನ್ನು ಮಹಿಮೆಪಡಿಸಲಿಲ್ಲ, ಆತನಿಗೆ ಕೃತಜ್ಞತೆಯನ್ನು ಸಲ್ಲಿಸಲಿಲ್ಲ. ಜನರ ಆಲೋಚನೆಯು ನಿಷ್ಪ್ರಯೋಜಕವಾಯಿತು. ಅವರ ಮೂಢಮನಸ್ಸುಗಳು ಕತ್ತಲೆಯಿಂದ ತುಂಬಿಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us