Bible Versions
Bible Books

Romans 1:23 (KNV) Kannadam Old BSI Version

Versions

KNV   ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
ERVKN   ಸದಾಕಾಲ ಜೀವಿಸುವ ದೇವರ ಮಹಿಮೆಯನ್ನು ಅವರು ಬಿಟ್ಟುಕೊಟ್ಟು ಮನುಷ್ಯರಂತಿರುವ, ಪಕ್ಷಿಗಳಂತಿರುವ, ಪ್ರಾಣಿಗಳಂತಿರುವ ಮತ್ತು ಹಾವುಗಳಂತಿರುವ ವಿಗ್ರಹಗಳನ್ನು ಮಾಡಿಕೊಂಡು ಅವುಗಳನ್ನು ಆರಾಧಿಸತೊಡಗಿದರು.
IRVKN   1 ತಿಮೊ. 1:17 ಲಯವಿಲ್ಲದ § ಕೀರ್ತ 106:20, ಯೆರೆ 2:11, ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us