Versions
KNV ಹೀಗಿರಲಾಗಿ ವಿರೋಧ ವಾದದ್ದನ್ನು ಮಾಡುವವನು ಇನ್ನು ನಾನಲ್ಲ; ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
ERVKN ಹೀಗಿರಲಾಗಿ ಈ ಕೆಟ್ಟಕಾರ್ಯಗಳನ್ನು ಮಾಡುವವನು ನಿಜವಾಗಿಯೂ ನಾನಲ್ಲ. ನನ್ನಲ್ಲಿ ವಾಸವಾಗಿರುವ ಪಾಪವೇ ಈ ಕೆಟ್ಟಕಾರ್ಯಗಳನ್ನು ಮಾಡುತ್ತದೆ.
IRVKN ಹೀಗಿರಲಾಗಿ ‡ ರೋಮಾ. 7:20 ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.