Versions
KNV ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?
ERVKN ನಾನು ದುರಾವಸ್ಥೆಗೆ ಒಳಗಾಗಿದ್ದೇನೆ. ನನಗೆ ಮರಣವನ್ನು ತರುವ ಈ ದೇಹದಿಂದ ನನ್ನನ್ನು ರಕ್ಷಿಸುವವರು ಯಾರು?
IRVKN ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! * ರೋಮಾ. 8:23 ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?