Versions
KNV ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ.
ERVKN ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ನಾವು ನಮ್ಮ ಪಾಪಾಧೀನ ಸ್ವಭಾವದ ಆಳ್ವಿಕೆಗೆ ಒಳಗಾಗಿರಬಾರದು. ನಮ್ಮ ಪಾಪಸ್ವಭಾವದ ಬಯಕೆಗನುಸಾರವಾಗಿ ನಾವು ಜೀವಿಸಕೂಡದು.
IRVKN ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು † ರೋಮಾ. 8:2 ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.