Bible Versions
Bible Books

Romans 8:39 (KNV) Kannadam Old BSI Version

Versions

KNV   ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
ERVKN   This verse may not be a part of this translation
IRVKN   ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us