Versions
KNV ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ERVKN ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.
IRVKN ‡ ರೋಮಾ. 6:21; 8:13 ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.