Bible Versions
Bible Books

Romans 9:15 (KNV) Kannadam Old BSI Version

Versions

KNV   ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ERVKN   ದೇವರು ಮೋಶೆಗೆ, “ನಾನು ಯಾರಿಗೆ ಕರುಣೆ ತೋರಬಯಸುತ್ತೇನೋ ಅವನಿಗೆ ಕರುಣೆ ತೋರುವೆನು. ನಾನು ಯಾರಿಗೆ ಕನಿಕರ ತೋರಬಯಸುತ್ತೇನೋ ಅವರಿಗೆ ಕನಿಕರ ತೋರುವೆನು” ಎಂದು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us