Versions
KNV ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
ERVKN ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ.
IRVKN ದೇವರು ಫರೋಹನನನ್ನು ಕುರಿತು † ವಿಮೋ 9:16 “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.