Bible Versions
Bible Books

Romans 9:22 (KNV) Kannadam Old BSI Version

Versions

KNV   ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
ERVKN   ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.
IRVKN   ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us