Bible Versions
Bible Books

Romans 9:25 (KNV) Kannadam Old BSI Version

Versions

KNV   ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
ERVKN   ಪವಿತ್ರ ಗ್ರಂಥದ ಹೋಶೇಯನ ಪುಸ್ತಕದಲ್ಲಿ ರೀತಿ ಬರೆಯಲ್ಪಟ್ಟಿದೆ: “ನನ್ನವರಲ್ಲದ ಜನರನ್ನು ನನ್ನ ಜನರೆಂದು ಹೇಳುವೆನು. ನನಗೆ ಪ್ರಿಯರಲ್ಲದವರನ್ನು ನನಗೆ ಪ್ರಿಯರೆಂದು ಹೇಳುವೆನು.” ಹೋಶೇಯ 2:23
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us