Bible Versions
Bible Books

Romans 9:4 (KNV) Kannadam Old BSI Version

Versions

KNV   ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
ERVKN   ಅವರು ಇಸ್ರೇಲಿನ ಜನರು. ಅವರು ದೇವರಿಂದ ಆರಿಸಲ್ಪಟ್ಟ ಮಕ್ಕಳು. ಅವರು ದೇವರ ಮಹಿಮೆಯನ್ನು ಮತ್ತು ದೇವರು ಅವರೊಂದಿಗೆ ಮಾಡಿಕೊಂಡ ಒಡಂಬಡಿಕೆಗಳನ್ನು ಹೊಂದಿದ್ದಾರೆ. ದೇವರು ಅವರಿಗೆ ಮೋಶೆಯ ಧರ್ಮಶಾಸ್ತ್ರವನ್ನೂ ಸರಿಯಾದ ಆರಾಧನೆಯ ಕ್ರಮವನ್ನೂ ತನ್ನ ವಾಗ್ದಾನಗಳನ್ನೂ ಕೊಟ್ಟನು.
IRVKN   ಅವರು ಇಸ್ರಾಯೇಲಿನ ವಂಶದವರು. ವಿಮೋ 4:22, ರೋಮಾ. 8:15 ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಆದಿ 17:2, ಧರ್ಮೋ 29:14, ಗಲಾ. 4:24 ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ § ಧರ್ಮೋ 4:14 ಅವರಿಗೆ ಧರ್ಮಶಾಸ್ತ್ರವು, * ಇಬ್ರಿ. 9:1 ದೇವಾಲಯದಲ್ಲಿ ನಡೆಯುವ ಆರಾಧನೆಯೂ, ಎಫೆ 2:12, ಅ. ಕೃ. 13:32 ವಾಗ್ದಾನಗಳೂ ಕೊಡಲ್ಪಟ್ಟವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us