Bible Versions
Bible Books

Ruth 1:21 (KNV) Kannadam Old BSI Version

Versions

KNV   ನಾನು ಸಮೃದ್ಧಿ ಯಾಗಿ ಹೊರಟು ಹೋದೆನು; ಕರ್ತನು ನನ್ನನ್ನು ಏನೂ ಇಲ್ಲದೆ ತಿರಿಗಿ ಮನೆಗೆ ಬರಮಾಡಿದ್ದಾನೆ. ಕರ್ತನು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಆದದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವದೇನು ಅಂದಳು.
ERVKN   ಇಲ್ಲಿಂದ ಹೋಗುವಾಗ ಭಾಗ್ಯವಂತಳಾಗಿ ಹೋದೆನು; ಆದರೆ ಈಗ ಯೆಹೋವನು ನನ್ನನ್ನು ಬರಿಗೈಯಲ್ಲಿ ಮನೆಗೆ ಕರೆತಂದಿದ್ದಾನೆ. ಯೆಹೋವನು ನನ್ನನ್ನು ದುಃಖಿತಳನ್ನಾಗಿ ಮಾಡಿದ್ದಾನೆ. ಹೀಗಿರುವಾಗ ನೀವೇಕೆ ನನ್ನನ್ನು ‘ನೊವೊಮಿ’ ಎಂದು ಕರೆಯಬೇಕು? ಸರ್ವಶಕ್ತನಾದ ದೇವರು ನನಗೆ ಸಾಕಷ್ಟು ಕಷ್ಟ ಕೊಟ್ಟಿದ್ದಾನೆ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us