Bible Versions
Bible Books

Ruth 1:8 (KNV) Kannadam Old BSI Version

Versions

KNV   ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ ನೀವು ಇಬ್ಬರೂ ನಿಮ್ಮ ನಿಮ್ಮ ತಾಯಿಯ ಮನೆಗೆ ತಿರಿಗಿಹೋಗಿರಿ; ನೀವು ಸತ್ತವರಿಗೂ ನನಗೂ ಮಾಡಿದ ಹಾಗೆಯೇ ಕರ್ತನು ನಿಮಗೆ ಕೃಪೆಯಿಂದ ಮಾಡಲಿ.
ERVKN   ಆಗ ನೊವೊಮಿ ತನ್ನ ಸೊಸೆಯಂದಿರಿಗೆ, “ನೀವಿಬ್ಬರೂ ನಿಮ್ಮ ತಂದೆತಾಯಿಗಳ ಮನೆಗೆ ಹೋಗಿ. ನೀವು ನನ್ನನ್ನೂ ಸತ್ತುಹೋದ ನನ್ನ ಇಬ್ಬರು ಮಕ್ಕಳನ್ನೂ ತುಂಬ ಪ್ರೀತಿಯಿಂದ ನೋಡಿಕೊಂಡಿದ್ದೀರಿ. ಯೆಹೋವನು ನಿಮಗೆ ಅಷ್ಟೇ ಕೃಪೆಯನ್ನೂ ಪ್ರೀತಿಯನ್ನೂ ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us