Bible Versions
Bible Books

Song of Solomon 7:8 (KNV) Kannadam Old BSI Version

Versions

KNV   ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
ERVKN   ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us