Bible Versions
Bible Books

Zechariah 7:12 (KNV) Kannadam Old BSI Version

Versions

KNV   ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
ERVKN   ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದುದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.
IRVKN   ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us