Bible Versions
Bible Books

Zechariah 8:10 (KNV) Kannadam Old BSI Version

Versions

KNV   ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
ERVKN   ಇದಕ್ಕಿಂತ ಮುಂಚೆ ಜನರ ಕೈಯಲ್ಲಿ ಕೆಲಸಗಾರರಿಗೆ ಕೂಲಿ ಕೊಡುವದಕ್ಕಾಗಲಿ ಪ್ರಾಣಿಗಳ ಬಾಡಿಗೆ ಕೊಡುವದಕ್ಕಾಗಲಿ ಹಣವಿರಲಿಲ್ಲ. ಅದೇ ಸಮಯದಲ್ಲಿ ಜನರು ಹೋಗುತ್ತಾ ಬರುತ್ತಾ ಇರುವದಕ್ಕೆ ಸುರಕ್ಷತೆ ಇರಲಿಲ್ಲ. ಎಲ್ಲಾ ತೊಂದರೆಗಳು ತೊರೆಯಲ್ಪಡಲಿಲ್ಲ. ಪ್ರತಿ ಮನುಷ್ಯನು ತನ್ನ ನೆರೆಯವನ ಮೇಲೆ ಎದುರು ಬೀಳುವಂತೆ ನಾನು ಮಾಡಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us