Bible Versions
Bible Books

Zechariah 8:14 (KNV) Kannadam Old BSI Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ನಿಮ್ಮ ಪೂರ್ವಿಕರು ನನ್ನನ್ನು ಕೋಪಗೊಳಿಸಿದರು. ಆದುದರಿಂದ ಅವರನ್ನು ನಾಶಮಾಡಲು ನಾನು ತೀರ್ಮಾನಿಸಿದೆನು. ಮತ್ತು ತೀರ್ಮಾನವನ್ನು ಬದಲಾಯಿಸುವದೇ ಇಲ್ಲವೆಂದು ನಿರ್ಧರಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us