Bible Versions
Bible Books

Zechariah 8:16 (KNV) Kannadam Old BSI Version

Versions

KNV   ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
ERVKN   ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us