Bible Versions
Bible Books

Zechariah 8:19 (KNV) Kannadam Old BSI Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
ERVKN   ಆತನು ಹೇಳುವದೇನೆಂದರೆ, “ನಾಲ್ಕನೇ, ಐದನೇ, ಏಳನೆ, ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ಮತ್ತು ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us