Bible Versions
Bible Books

Zechariah 8:21 (KNV) Kannadam Old BSI Version

Versions

KNV   ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
ERVKN   ಬೇರೆಬೇರೆ ನಗರದ ಜನರು ಪರಸ್ಪರ ವಂದಿಸುವರು. ಅವರಲ್ಲಿ ಕೆಲವರು, ‘ನಾವು ಸರ್ವಶಕ್ತನಾದ ಯೆಹೋವನನ್ನು ಆರಾಧಿಸಲು ಹೋಗುತ್ತಿದ್ದೇವೆ’ ಅನ್ನುವರು. ಅದಕ್ಕೆ ಇನ್ನೊಬ್ಬನು, “ನಾನು ನಿಮ್ಮೊಂದಿಗೆ ಬರುತ್ತೇನೆ’” ಅನ್ನುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us