Bible Versions
Bible Books

Zechariah 8:23 (KNV) Kannadam Old BSI Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, “ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?” ಎಂದು ಕೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us