Bible Versions
Bible Books

Zechariah 8:8 (KNV) Kannadam Old BSI Version

Versions

KNV   ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
ERVKN   ನಾನು ಅವರನ್ನು ಇಲ್ಲಿಗೆ ಕರೆತರುವೆನು. ಅವರು ಜೆರುಸಲೇಮಿನಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು ಮತ್ತು ನಾನು ಅವರ ಒಳ್ಳೆ ನಂಬಿಗಸ್ತ ದೇವರಾಗಿರುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us