Bible Versions
Bible Books

Job 1:1 (LEVITICUS_2_14)

Versions

KNV   ಊಚ್‌ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ERVKN   ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದನು; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us