Versions
KNV ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;
ERVKN ಪವಿತ್ರ ಗ್ರಂಥವು ಹೇಳುವುದೇನಂದರೆ, ‘‘ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು, ಹೂವು ಉದರಿ ಹೋಗುವುದು,
IRVKN ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ:
† ಯೆಶಾ 40. 6-8 “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ.
ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.