Bible Versions
Bible Books

1 Corinthians 16:6 (LITV) Literal Translation of the Holy Bible

Versions

KNV   ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
ERVKN   ನಾನು ನಿಮ್ಮೊಂದಿಗೆ ಸ್ವಲ್ಪಕಾಲ ಇಳಿದುಕೊಳ್ಳಬಹುದು. ಒಂದುವೇಳೆ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಬಳಿಕ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿ ಕೊಡಬೇಕು.
IRVKN   ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us