Versions
KNV ಹೀಗೆ ನನ್ನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೆಂದು ಯಾರಿಗೂ ಹೇಳುವದ ಕ್ಕಾಗದು.
ERVKN ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವುದಾಗಿ ಹೇಳಲು ನಿಮ್ಮಲ್ಲಿ ಯಾರಿಗೂ ಈಗ ಸಾಧ್ಯವಿಲ್ಲವಾದ್ದರಿಂದ ನಾನು ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
IRVKN ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.