Bible Versions
Bible Books

1 Corinthians 1:8 (LITV) Literal Translation of the Holy Bible

Versions

KNV   ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
ERVKN   ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.
IRVKN   ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು § ಫಿಲಿ. 1:6; 1 ಥೆಸ. 3:13 ಕಡೆಯವರೆಗೂ ದೃಢಪಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us