Bible Versions
Bible Books

1 Corinthians 6:19 (LITV) Literal Translation of the Holy Bible

Versions

KNV   ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;
ERVKN   ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.
IRVKN   ರೋಮಾ. 14:7 ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು § 1 ಕೊರಿ 3:16; ಯೋಹಾ 2:21 ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us