Bible Versions
Bible Books

1 Corinthians 7 (LITV) Literal Translation of the Holy Bible

Versions

KNV   ನೀವು ನನಗೆ ಬರೆದವುಗಳ ವಿಷಯ ವಾಗಿ--ಸ್ತ್ರೀಯನ್ನು ಮುಟ್ಟದಿರುವದು ಮನುಷ್ಯನಿಗೆ ಒಳ್ಳೇದು.
ERVKN   ನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ.
IRVKN   {ಮದುವೆಯನ್ನು ಕುರಿತು ಬೋಧನೆ} PS ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ * 1 ಕೊರಿ 7:8, 26 ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us