Bible Versions
Bible Books

1 John 2:2 (LITV) Literal Translation of the Holy Bible

Versions

KNV   ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
ERVKN   ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.
IRVKN   ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ 1 ಯೋಹಾ 4:14; ಯೋಹಾ 1:29; 4:42; 11:5 1, 52; 12:32: ಸಮಸ್ತ ಲೋಕದ ಪಾಪಗಳಿಗೂ § ಅಥವಾ, ನಿವಾರಣೆಮಾಡುವವನಾಗಿದ್ದಾನೆ. 1 ಯೋಹಾ 4:10; ರೋಮಾ. 3:25; 2 ಕೊರಿ 5:18, 19; ಕೊಲೊ 1:20: ಪ್ರಾಯಶ್ಚಿತ್ತವಾಗಿದ್ದಾನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us