Bible Versions
Bible Books

1 John 3:24 (LITV) Literal Translation of the Holy Bible

Versions

KNV   ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
ERVKN   ದೇವರ ಆಜ್ಞೆಗಳಿಗೆ ವಿಧೇಯನಾಗಿರುವವನು ದೇವರಲ್ಲಿ ನೆಲೆಸಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಸಿರುತ್ತಾನೆ. ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ಹೇಗೆ ತಿಳಿದದೆ? ದೇವರು ನಮಗೆ ದಯಪಾಲಿಸಿರುವ ಪವಿತ್ರಾತ್ಮನಿಂದಲೇ ನಮಗೆ ತಿಳಿದದೆ.
IRVKN   ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು * ಯೋಹಾ 6:56; 14:20; 15:4, 5; 17:21: ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. 1 ಯೋಹಾ 4:13; ರೋಮಾ. 8:9: ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us