Bible Versions
Bible Books

1 John 4:3 (LITV) Literal Translation of the Holy Bible

Versions

KNV   ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
ERVKN   ಯೇಸುವಿನ ಬಗ್ಗೆ ಹೀಗೆ ಹೇಳದ ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಕ್ರಿಸ್ತವಿರೋಧಿಯು ಬರುತ್ತಾನೆ ಎಂಬುದನ್ನು ನೀವು ಕೇಳಿರುವಿರಿ. ಕ್ರಿಸ್ತವಿರೋಧಿಯು ಈಗಾಗಲೇ ಲೋಕದಲ್ಲಿದ್ದಾನೆ.
IRVKN   ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ * ಅಥವಾ, ಪ್ರೇರಿತವಾದದ್ದಲ್ಲ. ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us