Bible Versions
Bible Books

1 Kings 14:16 (LITV) Literal Translation of the Holy Bible

Versions

KNV   ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
ERVKN   ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದುದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.
IRVKN   ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us