Bible Versions
Bible Books

1 Kings 14:25 (LITV) Literal Translation of the Holy Bible

Versions

KNV   ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು.
ERVKN   ರೆಹಬ್ಬಾಮನು ರಾಜನಾಗಿದ್ದ ಐದನೆಯ ವರ್ಷದಲ್ಲಿ ಈಜಿಪ್ಟಿನ ರಾಜನಾದ ಶೀಶಕನು ಜೆರುಸಲೇಮಿನ ವಿರುದ್ಧ ಹೋರಾಡಿದನು.
IRVKN   ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us