Bible Versions
Bible Books

1 Kings 15:12 (LITV) Literal Translation of the Holy Bible

Versions

KNV   ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
ERVKN   ಕಾಲದಲ್ಲಿ, ಇತರ ದೇವರುಗಳ ಸೇವೆಗೋಸ್ಕರ ತಮ್ಮ ದೇಹಗಳನ್ನು ಲೈಂಗಿಕವಾಗಿ ಮಾರಾಟ ಮಾಡುತ್ತಿದ್ದ ಜನರು ಅಲ್ಲಿದ್ದರು. ಜನರು ದೇಶವನ್ನು ಬಿಟ್ಟುಹೋಗುವಂತೆ ಅವನು ಬಲವಂತ ಮಾಡಿದನು. ಆಸನು ತನ್ನ ಪೂರ್ವಿಕರು ನಿರ್ಮಿಸಿದ ವಿಗ್ರಹಗಳನ್ನು ನಿರ್ಮೂಲಮಾಡಿದನು.
IRVKN   ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us