Bible Versions
Bible Books

1 Kings 16 (LITV) Literal Translation of the Holy Bible

Versions

KNV   ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.
ERVKN   ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನೊಂದಿಗೆ ಮಾತನಾಡಿ ರಾಜನಾದ ಬಾಷನ ವಿರುದ್ಧವಾಗಿ ಹೀಗೆ ಹೇಳಿದನು:
IRVKN   ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us