Bible Versions
Bible Books

1 Kings 16:23 (LITV) Literal Translation of the Holy Bible

Versions

KNV   ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;
ERVKN   ಆಸನು ಯೆಹೂದದ ರಾಜನಾಗಿದ್ದ ಮೂವತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರೇಲಿನ ರಾಜನಾದನು. ಒಮ್ರಿಯು ಇಸ್ರೇಲನ್ನು ಹನ್ನೆರಡು ವರ್ಷ ಆಳಿದನು. ಹನ್ನೆರಡು ವರ್ಷಗಳಲ್ಲಿ ಆರು ವರ್ಷ ಅವನು ತಿರ್ಚದಲ್ಲಿ ಆಳಿದನು.
IRVKN   {ಇಸ್ರಾಯೇಲರ ಅರಸನಾದ ಒಮ್ರಿಯು} PS ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us