Bible Versions
Bible Books

1 Kings 16:29 (LITV) Literal Translation of the Holy Bible

Versions

KNV   ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
ERVKN   ಆಸನು ಯೆಹೂದದ ರಾಜನಾಗಿದ್ದ ಮೂವತ್ತೆಂಟನೇ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರೇಲಿನ ರಾಜನಾದನು. ಅಹಾಬನು ಇಸ್ರೇಲನ್ನು ಸಮಾರ್ಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.
IRVKN   {ಇಸ್ರಾಯೇಲರ ಅರಸನಾದ ಅಹಾಬ} PS ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us