Bible Versions
Bible Books

1 Kings 16:3 (LITV) Literal Translation of the Holy Bible

Versions

KNV   ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
ERVKN   ಆದುದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.
IRVKN   ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us