Bible Versions
Bible Books

1 Kings 16:30 (LITV) Literal Translation of the Holy Bible

Versions

KNV   ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಾಬನು ಮಾಡಿದನು. ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅಹಾಬನೇ ಅತ್ಯಂತ ಕೆಟ್ಟವನು.
IRVKN   ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us