Versions
KNV ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
ERVKN ನೀವು ಮೊದಲು ಈ ಸಂಗತಿಗಳ ಕುರಿತು ಅರ್ಥಮಾಡಿಕೊಳ್ಳದಿದ್ದ ಕಾರಣ, ನೀವು ನಿಮ್ಮ ಇಚ್ಛೆಯಂತೆ ಕೆಟ್ಟಕಾರ್ಯಗಳನ್ನು ಮಾಡಿದಿರಿ. ಆದರೆ ಈಗ ನೀವು ವಿಧೇಯರಾಗಿರುವ ದೇವಮಕ್ಕಳು, ಆದ್ದರಿಂದ ಈಗ ಮೊದಲಿನಂತೆ ಜೀವಿಸಬೇಡಿ.
IRVKN ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, § ಅ. ಕೃ. 17:30. ನೀವು ಮೊದಲು ಅಜ್ಞಾನಿಗಳಾಗಿದ್ದಾಗ * ರೋಮಾ. 12:2; ತೀತ. 3:3: ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,