Versions
KNV ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
ERVKN ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆ ಆಯಿತು.
IRVKN ಯೇಸು ಕ್ರಿಸ್ತನೆಂಬ § ವಿಮೋ 12:5; ಯಾಜ 22:20; ಇಬ್ರಿ. 9:14: ನಿಷ್ಕಳಂಕವೂ, ನಿರ್ಮಲವೂ ಆದ * ಯೋಹಾ 1:29: ಕುರಿಮರಿಯ † ಅ. ಕೃ. 20:28; ಎಫೆ 1:7; 1 ಯೋಹಾ 1:7: ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.