Bible Versions
Bible Books

1 Peter 3:9 (LITV) Literal Translation of the Holy Bible

Versions

KNV   ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
ERVKN   ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.
IRVKN   * 1 ಪೇತ್ರ. 2:23; ರೋಮಾ. 12:17: ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಲೂಕ 6:28; ರೋಮಾ. 12:14; 1 ಕೊರಿ 4:12: ಆಶೀರ್ವದಿಸಿರಿ. 1 ಪೇತ್ರ. 2:21: ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us