Bible Versions
Bible Books

1 Peter 4:11 (LITV) Literal Translation of the Holy Bible

Versions

KNV   ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
ERVKN   ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.
IRVKN   ಒಬ್ಬನು ಬೋಧಿಸುವವನಾದರೆ ಅ. ಕೃ. 7:38; ರೋಮಾ. 3:2; ಇಬ್ರಿ. 5:12: ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ 1 ಕೊರಿ 10:31: ದೇವರಿಗೆ ಸ್ತೋತ್ರ ಉಂಟಾಗುವುದು. § ರೋಮಾ. 11:36: ಯೇಸು ಕ್ರಿಸ್ತನಿಗೆ * 1 ಪೇತ್ರ. 5:11; ಯೂದ. 25; ಪ್ರಕ 1:6; 5:13: ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us