Versions
KNV ಹನ್ನಳು ಗರ್ಭವತಿ ಯಾಗಿ ಕಾಲವು ಪೂರ್ತಿಯಾದ ತರುವಾಯ ಆದದ್ದೇ ನಂದರೆ, ಅವಳು ಮಗನನ್ನು ಹೆತ್ತು--ನಾನು ಅವನನ್ನು ಕರ್ತನ ಬಳಿಯಲ್ಲಿ ಕೇಳಿಕೊಂಡೆನು ಎಂದು ಹೇಳಿ ಅವನಿಗೆ ಸಮುವೇಲನೆಂದು ಹೆಸರಿಟ್ಟಳು.
ERVKN ಹನ್ನಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಹನ್ನಳು ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. ಅವಳು, “ಅವನ ಹೆಸರು ಸಮುವೇಲ, ಏಕೆಂದರೆ ನಾನು ಅವನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದ್ದೆ” ಎಂದಳು.
IRVKN ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು. PEPS